25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

ಧರ್ಮಸ್ಥಳ: ಭಾರಿ ಮಳೆಯಿಂದಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಇದ್ದಂತಹ ಮಾವಿನ ಮರ ಬಿದ್ದಿದ್ದು ಹೆದ್ದಾರಿ ಬದಿಯ ರಸ್ತೆಯು ಕುಸಿದ ಘಟನೆ ಆ.3 ರಂದು ನಡೆದಿದೆ.

ಏನಾದರೂ ಅನಾಹುತ ಸಂಭವಿಸುವ ಮೊದಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

Related posts

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya
error: Content is protected !!