September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

ಇಳ0ತಿಲ: ಇಲ್ಲಿಯ ಅಂತರ ಮನೆ ನಿವಾಸಿ ಇಳಂತಿಲ ಗ್ರಾಮ ಪಂಚಾಯತಿ ಸದಸ್ಯೆ ರೇಖಾ (41ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.3 ರಂದು ನಿಧನರಾಗಿದ್ದಾರೆ.

ಮೃತರು ಪತಿ ದೇಜಪ್ಪ ಗೌಡ, ಪುತ್ರ ಭವಿತ್, ಪುತ್ರಿ ರುಚಿತ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya
error: Content is protected !!