28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!