25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ ಪೂರ್ವ ಪ್ರಾಥಮಿಕ ಶಾಲೆಯ ಪ್ರಿಕೆಜಿ ವಿದ್ಯಾರ್ಥಿಯಾದ ಸಮಕ್ಷ್ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಅವರ ಹೆತ್ತವರಾದ ಶಾಲಾ ಶಿಕ್ಷಕಿ ಸುಜಾತ ಮತ್ತು ಯೋಗಿಶ್ ಬಿ ಶಾಲೆಗೆ ಗಡಿಯಾರ ಮತ್ತು ಸಿಹಿ ತಿಂಡಿಯನ್ನು ನೀಡಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.

Related posts

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!