ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದ ಕ ಜಿ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾವಿನಕಟ್ಟೆಯ
ಕಟ್ಟಡದ ಹಿಂಭಾಗದಲ್ಲಿ ಭಾರೀ ಮಳೆಗೆ ಭೂಕುಸಿತ ಸಂಭವಿಸಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹರೀಶ್ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಕೇಸರಿ, ಶಿಕ್ಷಣ ಸಂಯೋಜಕರಾದ ಸಿದ್ಧಲಿಂಗ ಸ್ವಾಮಿ ಮತ್ತು ಚೇತನಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಉಮೇಶ್ ನಾಯ್ಕ್ ಎಚ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya
error: Content is protected !!