April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

ಮದ್ದಡ್ಕ: ಇಲ್ಲಿಯ ಮುಖ್ಯರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನ ವೀಲ್ ಜಾಯಿಂಟ್ ತುಂಡಾದ ಹಿನ್ನಲೆ ರಸ್ತೆಯೂದಕ್ಕೂ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ.

ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪ್ರಯಾಣಿಕರಿಗೆ ಗುರುವಾಯನಕೆರೆ- ಪಡಂಗಡಿಯಾಗಿ- ಮಲಾಡಿಯಾಗಿ ಪ್ರಯಾಣಿಸಲು ಸೂಚಿಸಲಾಗಿದೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!