24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು.

ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಸಂತಾಪ ಸೂಚಿಸಿ ಮಾತನಾಡಿದರು. ಸುಮಾರು ನೂರು ಐವತ್ತು ಮಕ್ಕಳಿಗಿಂತ ಹೆಚ್ಚು ಮಕ್ಕಳು ಮೊಂಬತ್ತಿಗಳನ್ನು ಹಿಡಿದು ಕ್ಯಾಂಡಲ್ ಲೈಟ್ ಪ್ರಾರ್ಥನೆಯನ್ನು ಮಾಡಿದರು. ಮಕ್ಕಳಲ್ಲಿ ಸಾಮಾಜಿಕ ಬದ್ಧತೆ, ಕಷ್ಟದಲ್ಲಿರುವವರಿಗೆ ಸಹಾಯ, ಅನುಕಂಪ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪ್ರಯತ್ನವಾಗಿ ಇದನ್ನು ಆಯೋಜಿಸಲಾಗಿತ್ತು.

ಶಿಕ್ಷಕರಾದ ರೊಯ್ ಕೊಳಂಗರಾತ್, ಜೆನಿನ್, ತೋಮಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya
error: Content is protected !!