ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!