29.5 C
ಪುತ್ತೂರು, ಬೆಳ್ತಂಗಡಿ
April 4, 2025
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ಇದೀಗ
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಗೊಂಡಿದೆ
ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ
ಹಾಗೂ ಉಪಾಧ್ಯಕ್ಷತೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!