23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

ಕಳೆಂಜ : ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ಮೂಡಾರು ರವರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya
error: Content is protected !!