April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪಿಲ್ಯ: ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫವಾಝ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಹಾಗೂ ಶೆರ್ವಿನ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ .


ಈ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕ ಅಬ್ದುಲ್ ರಹಿಮಾನ್ ಶಿಹಾನ್ ರವರು ತರಬೇತಿ ನೀಡಿರುತ್ತಾರೆ. ಇವರಿಗೆ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ , ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶಾಜಿ ಕುರಿಯನ್, ಉಪಾಧ್ಯಕ್ಷರು ,ಸದಸ್ಯರು ಹಾಗೂ ಶಿಕ್ಷಕರು ಸಂಪೂರ್ಣ ಪ್ರೋತ್ಸಾಹ ನೀಡಿರುತ್ತಾರೆ.

Related posts

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya
error: Content is protected !!