23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಗಿರಿಜಾ ಮತ್ತು ಮಕ್ಕಳು, ಮೊಮ್ಮಕ್ಕಳು, ಸಹೋದರ ಸಹೋದರಿಯರು ಹಾಗೂಬಂಧು ಬಳಗವನ್ನು ಅಗಲಿದ್ದಾರೆ.

Related posts

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
error: Content is protected !!