September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇದೀಗ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಸಂಚಾರಿ ಠಾಣೆಗೆ ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಠಾಣೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪೊಲೀಸ್ ನಿರೀಕ್ಷಕ ಸುಬ್ಬಪುರಮಠ, ಉಪನಿರೀಕ್ಷಕ‍ರಾದ ಮುರುಳಿಧರ್, ಚಂದ್ರಶೇಖರ್, ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!