September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

Related posts

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya
error: Content is protected !!