April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಆ.5 ರಂದು ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ಚಕ್ಷನ್ ಪಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ, ಸುವೀಕ್ಷ. ವಿ ಮತ್ತು ಶಾನ್ವಿ ಕುಲಾಲ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!