April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಕೃಷಿ ಜತೆ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು.


ಮೃತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya
error: Content is protected !!