April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಡ: ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ, ಇಲ್ಲಿಯ ಮೂರು ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

17 ರ ವಯೋಮಾನದ ಬೇರೆ ಬೇರೆ ವಿಭಾಗದಲ್ಲಿ ಸ್ಪರ್ಧೆಯಲ್ಲಿ 9ನೆಯ ತರಗತಿಯ ಮಹಮ್ಮದ್ ಶರೀಫ್ ಶಮ್ಮಾಝ್, ಮಹಮ್ಮದ್ ಶಿಹಾಬುದ್ದೀನ್, ಮೊಹಮ್ಮದ್ ಹಫೀಝ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲಾ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!