April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳಾಲು : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಆ.5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಹತ್ತನೇ ತರಗತಿಯ ಲಿಖಿತ (56 ಕೆಜಿ ವಿಭಾಗ) ಹಾಗೂ ಎಂಟನೇ ತರಗತಿಯ ಜಾಹ್ನವಿ (42 ಕೆಜಿ ವಿಭಾಗ) ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ಚಿನ್ಮಯಿ (45 ಕೆಜಿ ವಿಭಾಗ) ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮುಖ್ಯೊಪಾಧ್ಯಾಯರಾದ ಜಯರಾಮ ಮಯ್ಯ, ದೈಹಿಕ ಶಿಕ್ಷಕರಾದ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.

Related posts

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
error: Content is protected !!