24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

ಧರ್ಮಸ್ಥಳ: ಆ.5ರಂದು ಧರ್ಮಸ್ಥಳದ ಹಳೇ ಬಸ್ಸು ನಿಲ್ದಾಣದ ಬಳಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಗೊಂಡು ಬಿದ್ದಿದ್ದು, ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya
error: Content is protected !!