26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಮುಳಿಕ್ಕಾರುನಲ್ಲಿ ಮೂರು ದಿನಗಳಿಂದ ಆನೆಗಳ ಹಿಂಡು ತಿರುಗಾಡುತ್ತಿದ್ದು ಕೆಲವು ಮನೆಗಳ ತೋಟಗಳಿಗೆ ನುಗ್ಗಿದ್ದು ಅಲ್ಲಿಯ ತೆಂಗು, ಬಾಳೆ ಗಿಡಗಳನ್ನು, ನಾಶಮಾಡಿ, ಗದ್ದೆಗಳಿಗೂ ಹಾನಿ ಉಂಟುಮಾಡಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya
error: Content is protected !!