April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

ಬೆಳ್ತಂಗಡಿ : ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿದ್ದ ಶ್ರೀ ಮತಿ ಸ್ವಾತಿ.ಎಲ್ ಅವರನ್ನು ಕೊಪ್ಪಲ ಜಿಲ್ಲೆಯ ಮುನಿರಾಬಾದ್ ವಲಯ ಅರಣ್ಯಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ.

ಶ್ರೀ ಮತಿ ಸ್ವಾತಿ.ಎಲ್ ಅವರ ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾರ್ಯ ಯೋಜನೆ ವಲಯ ಅರಣ್ಯಾಧಿಕಾರಿಯಾದ ಶ್ರೀಮತಿ ವಿ.ಶರ್ಮಿಷ್ಠ ಅವರನ್ನು ಸರಕಾರ ನೇಮಕ ಮಾಡಲಾಗಿದ್ದು. ಆ.6 ರಂದು ಬೆಳಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Related posts

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!