April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

ಬೆಳ್ತಂಗಡಿ : ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 19 ವಾತ್ಸಲ್ಯ ಸದಸ್ಯರ 27 ಮಂದಿ ಮಕ್ಕಳಿಗೆ 22000ರ ಮೌಲ್ಯದ ಶಾಲಾ ಪುಸ್ತಕ, ಬ್ಯಾಗ್, ಛತ್ರಿ, ಬಟ್ಟೆ ಶಾಲಾ ಶುಲ್ಕವನ್ನು ಒದಗಿಸಿದ್ದು ಇದನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ವಾತ್ಸಲ್ಯ ಸದಸ್ಯರ ಮನೆ ಭೇಟಿ ಮಾಡಿ ವಿತರಿಸಿದರು.


ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರಿಮತಿ ಮಧುರಾ ವಸಂತ್, ಮೇಲ್ವಿಚಾರಕರಾದ ಸುಶಾಂತ್, ರವೀಂದ್ರ ಆಚಾರ್ಯ ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya
error: Content is protected !!