April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!