25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!