30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.5 ರಂದು ಭಜನಾ ಮಂದಿರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ ಮದ್ದಡ್ಕ, ಉಪಾಧ್ಯಕ್ಷ ಗಣೇಶ್ ಆಚಾರ್ಯ ಮದ್ದಡ್ಕ, ಭಜರಂಗಧಳ ಸಂಚಾಲಕ‌ ಯಶೋಧರ‌ ಶೆಟ್ಟಿ ಅರ್ಕಜೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya
error: Content is protected !!