April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಮುಂಡಾಜೆ : ಇಲ್ಲಿಯ ಕಾಯರ್ತೋಡಿ ನರಸಿಂಹ ಪ್ರಭು ಇವರ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ

ನಂತರ ಮನೆಯವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ರಕ್ಷಿತ ಅರಣ್ಯಕ್ಕೆ ಬಿಟ್ಟಿರುತ್ತಾರೆ.

ಧರ್ಮಸ್ಥಳದ ಆಟೋ ಚಾಲಕ ದೀಪಕ್ ರವರು ಸಹಕರಿಸಿದರು.

Related posts

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya
error: Content is protected !!