ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ by Suddi UdayaAugust 6, 2024August 6, 2024 Share0 ಬೆಳ್ತಂಗಡಿ: ಸಾಗರ ವನ್ಯಜೀವಿ ಪ್ರಾದೇಶಿಕ ಕಚೇರಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಇದೀಗಸುಳ್ಯ ತಾಲೂಕಿನ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ನಿವಾಸಿಯಾಗಿದ್ದಾರೆ. Share this:PostPrintEmailTweetWhatsApp