ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ by Suddi UdayaAugust 6, 2024August 6, 2024 Share0 ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. Share this:PostPrintEmailTweetWhatsApp