23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ  ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಆ.6 ರಂದು ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ.

ಈ ವೇಳೆ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಸತೀಶ್ಚಂದ್ರ ಸುರ್ಯಗುತ್ತುರವರು ಯಶ್ ದಂಪತಿಯನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎ ಬ್ಯಾಂಕ್ ಅಧ್ಯಕ್ಷ ಮುನಿರಾಜ ಅಜ್ರಿ , ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.ಮುಂತಾದವರು ಉಪಸ್ಥಿತರಿದ್ದರು.

ಇಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!