April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

ಬೆಳ್ತಂಗಡಿ: ಹುಣ್ಸೆಕಟ್ಟೆ ಮನೆ ನಿವಾಸಿ ಆಟೋ ಚಾಲಕ ಪಿ.ಹರೀಶ್ಚಂದ್ರ (50 ವ) ರವರು ಅಸೌಖ್ಯದಿಂದ ಆ.5ರಂದು ರಾತ್ರಿ ನಿಧನರಾದರು.

ಇವರು ಸುಮಾರು ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ಆಟೋಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಇಂದಿರಾ, ಮಕ್ಕಳಾದ ನಿಶಾಂತ್, ಸೌಜನ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!