September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೈಂಟ್ ಮೇರಿಸ್ ಲಾಯಿಲ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮಾ. ಪ್ರತುಲ್, ಮಾ. ಮನ್ವಿತ್, ಮಾ. ಚಿರಂತ್ ಮತ್ತು ಮಾ. ಹಿತೇಶ್, ಪ್ರಥಮ ಸ್ನಾನವನ್ನು ಪಡೆದು ತಾಲೂಕು ಮಟ್ಟ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ಮಾ. ಪ್ರತುಲ್ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ.

Related posts

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya
error: Content is protected !!