September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1000 ಮಾಶಾಸನ ವನ್ನು ಮಂಜೂರು ಮಾಡಿರುತ್ತಾರೆ, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶೀಮತಿ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya
error: Content is protected !!