April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಯಮಟೋ ಶೋಟೋಕಾನ್ ಕರಾಟೆ ಮುಖ್ಯ ಗುರು ಶಾಜು ಮುಲಾವನ ಹಾಗೂ ಶಿಕ್ಷಕರಾದ ಅಶೋಕ್ ಆಚಾರ್ಯ ಇವರಿಂದ ತರಬೇತಿ ಪಡೆಯುತ್ತಿರುವ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಪೊಲೀಸ್ ಠಾಣೆಯ ಎಎಸ್ಐ ದುರ್ಗಾದಾಸ್ ಮತ್ತು ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!