24.2 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರವರು ಕಳೆದ 2 ತಿಂಗಳಿಂದ ಅನಾರೋಗ್ಯದಲ್ಲಿದ್ದು ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳು ಮಾಶಾಸನವನ್ನು ತಿಂಗಳಿಗೆ 1000 ದಂತೆ ಮಂಜೂರು ಮಾಡಿರುತ್ತಾರೆ.

ಮಂಜೂರಾತಿ ಪತ್ರವನ್ನು ಒಕ್ಕೂಟದ ಮಾಜಿ ಅಧ್ಯಕ್ಷ ಎಲ್ಲಪ್ಪರವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಬೊಲ್ಮಾನರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಆನಂದ ಗೌಡ, ಮೀಯರು ಕೆಮ್ಮಟೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚೈತ್ರ ಉಪಸ್ತಿತರಿದ್ದರು.

Related posts

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
error: Content is protected !!