24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

ಬೆಳ್ತಂಗಡಿ: ಸಾಗರ ವನ್ಯಜೀವಿ ಪ್ರಾದೇಶಿಕ ಕಚೇರಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಇದೀಗ
ಸುಳ್ಯ ತಾಲೂಕಿನ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆಗೊಂಡಿದ್ದಾರೆ.

ಇವರು ಮೂಲತಃ ಬೆಳ್ತಂಗಡಿ ನಿವಾಸಿಯಾಗಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya
error: Content is protected !!