32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ.

ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಉದ್ಘಾಟಿಸಿದರು.

ಈ ಸಂದರ್ಭ ಉಜಿರೆ ವರ್ತಕ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತರು, ಕಾರ್ಯದರ್ಶಿ ಲಕ್ಷ್ಮಣ್, ಜೊತೆಕಾರ್ಯದರ್ಶಿ ಪ್ರಸಾದ್ ರಮ್ಯ, ಕೋಶಾಧಿಕಾರಿ ಅಬುಬಕ್ಕರ್, ವಿಶ್ವನಾಥ ಭಂಡಾರಿ, ಅರುಣ್ ಕುಮಾರ್, ಪ್ರಬಾಕರ್, ಭರತ್ ಕುಮಾರ್, ಹುಕುಂರಾಮ್ ಪಟೇಲ್, ಗಣೇಶ್, ಜಯಂತ್, ವಿಜಯ್ ಕುಮಾರ್, ಮೋಹನ್ ಚೌದರಿ, ಮಂಜುನಾಥ ಬಾಳಿಗ, ರಮಾನಂದ, ಯೋಗೀಶ, ಲಕ್ಷ್ಮಣ ,ಯೋಗೀಶ್ ಮುಂತಾದವರು ಉಪಸ್ಥಿತರಿದ್ದರು.

Related posts

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!