25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಒಂದು ದಿನದ ಸಾಂಸ್ಥಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.


ಐ.ಸಿ.ಏ.ಆರ್. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ವಿಟ್ಲದ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya
error: Content is protected !!