23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ ಹಾಗೂ ಬಂಗಾಡಿ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಆ.8 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ, ಕೊಲ್ಲಿ ಹಾಗೂ ಬಂಗಾಡಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!