September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ಕೊಕ್ಕಡ, ಕೋಶಾಧಿಕಾರಿಯಾಗಿ ಫಣಿರಾಜ್ ಜೈನ್, ಗೌರವ ಸಲಹೆಗಾರರಾಗಿ ಕುಶಾಲಪ್ಪ ಗೌಡ ಪೂವಾಜೆ, ಕೃಷ್ಣ ಭಟ್ ಹಿತ್ತಿಲು, ಈಶ್ವರ ಭಟ್ ಹಿತ್ತಿಲು, ಡಾ| ಗಣೇಶ್ ಇವರುಗಳನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಪ್ರತಿಮ ಪುರುಷೋತ್ತಮ, ವಿನಯ್ ಕೇಚೋಡಿ, ರೂಪೇಶ್ ಕುಮಾರ್, ಕೀರ್ತನ್, ಮುತ್ತಪ್ಪ, ಶಶಿಧರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!