April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

ನಡ: ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya
error: Content is protected !!