March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

ಸುಲ್ಕೇರಿ : ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ) ಸುಲ್ಕೇರಿ ಇದರ ವತಿಯಿಂದ ಕೆಸರಿನಿಂದ ತುಂಬಿದ್ದ ಸುಲ್ಕೇರಿ ಪಂಚಾಯತ್ ಬಳಿಯ ಬಸ್ ಸ್ಟಾಂಡನ್ನು ಶ್ರಮದಾನದ ಮೂಲಕ ಶುಚಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಸಹಕರಿಸಿದರು.

Related posts

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!