September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

ಸುಲ್ಕೇರಿ: ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ)ಭಂಡಾರಿಗೋಳಿ, ಸುಲ್ಕೇರಿ ಇದರ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಒಂದು ಹೊಸ ಶೀಟು ಅಳವಡಿಸಲಾಯಿತು. ಮತ್ತು ಮಳೆ ನೀರು ಒಳಗೆ ಬೀಳದಂತೆ ಬಸ್ ಸ್ಟಾಂಡ್ ಸುತ್ತಾ ನಟ್ ಕಟ್ಟಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya
error: Content is protected !!