26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ ಜರಗಿತು.


ಕಾರ್ಯಕ್ರಮವನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಎನ್ ಎಸ್ ಎಸ್ ನ ಹಳೇ ವಿದ್ಯಾರ್ಥಿಗಳಾದ ಭರತ್ , ಸಾಯಿ ಕಿರಣ್ ಹಾಗೂ ಭರತ್ ಇವರು ನೆರವೇರಿಸಿಕೊಟ್ಟರು. ಹಾಗೂ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ , ಎನ್ ಎಸ್ ಎಸ್ ನ ಧ್ಯೇಯ ಹಾಗೂ ಮಹತ್ವ , ಹಾಗೂ ವಿವಿಧ ರೀತಿಯ ಚಟುವಟಿಕೆಗಳನ್ನು ಮಾಡಿಸಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya
error: Content is protected !!