September 6, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ಎದ್ರಿದಾರರನ್ನು ಪಂಚಾಯತ್ ಗೆ ಕರೆಯಿಸಿ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಒಮ್ಮತದ ತೀರ್ಮಾನದಂತೆ ರಸ್ತೆ ಸಮಸ್ಯೆಯನ್ನು ಬಗೆಹರಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಂ, ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಪಾಟೀಲ್ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್,ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞ.ಕೆ, ಗಿರೀಶ್ ಭಟ್, ಕೇಶವ ಭಟ್ ಅತ್ತಾಜೆ, ಜಯಶ್ರೀ, ಶಾಂತಪ್ಪ ಗೌಡ, ರಾಮಣ್ಣ ಗೌಡ,ಮತ್ತಿತರರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ರವಿ.ಎಚ್,ಸುರೇಶ್ ಗೌಡ ಸಹಕರಿಸಿದರು.

Related posts

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!