ಕಳೆಂಜ: ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಹಿದಾಯತುಲ್ಲಾ ಗೇರುಕಟ್ಟೆ ಮಿಕ್ಸರ್ ಗ್ರೈಂಡರ್ ನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು.