25.4 C
ಪುತ್ತೂರು, ಬೆಳ್ತಂಗಡಿ
May 18, 2025
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya
error: Content is protected !!