29.5 C
ಪುತ್ತೂರು, ಬೆಳ್ತಂಗಡಿ
April 5, 2025
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ