25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ )ಭಂಡಾರಿಗೋಳಿ ಇದರ ವತಿಯಿಂದ ಆರ್ಥಿಕ ಸಹಾಯಧನ ಹಾಗೂ ಅಸಕ್ತರಿಗೆ ಅಕ್ಕಿಯನ್ನು ಆ.5ರಂದು ನೀಡಲಾಯಿತು.

ಅನಾರೋಗ್ಯದ ನಿಮಿತ್ತ ಸೀತಮ್ಮ ಶೆಟ್ಟಿ ಮುಡಿಪಿರೆ , ರಾಕೇಶ್ ಕುಲಾಲ್ ಮುಡಿಪಿರೆ, ನಾರಾಯಣ ಗೌಡ ಮಜೋಡಿ ಇವರಿಗೆ ಸಹಾಯಧನ ನೀಡಲಾಯಿತು.

ಶಂಬು ಮುಡಿಪಿರೆ , ಶೇಖರ ಪೂಜಾರಿ ಮಂಜಲೊಟ್ಟು, ಶೇಖರ ಪೂಜಾರಿ ಮುಡಿಪಿರೆ, ಬಾಗಿ ಸುಲ್ಕೇರಿ, ನವೀನ ಪೂಜಾರಿ ಮುಡಿಪಿರೆ ಇವರಿಗೆ 50 ಕೆ.ಜಿ ಅಕ್ಕಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!