24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರ್ಗಳನ್ನು ಅಳವಡಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಎಚ್ ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆ.8 (ನಾಳೆ) ಗುರುವಾರದಂದು ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.ಗ್ರಾಹಕರು ಸಹಕರಿಸಲು ನಮ್ರವಾಗಿ ಕೋರಲಾಗಿದೆ.

Related posts

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya
error: Content is protected !!