March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರು ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ ಡಿ.ವಿ ಸದಾನಂದ ಗೌಡರವರು ಈ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಿದರು.

Related posts

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!